ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ (WCD) ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (WCD Yadgir Recruitment 2023) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
WCD Yadgir Recruitment 2023 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ (WCD)
ವೇತನ ಶ್ರೇಣಿ: 18,000 ರಿಂದ 20,000 ರೂ.
ಉದ್ಯೋಗ ಸ್ಥಳ: ಯಾದಗಿರಿ
ಶೈಕ್ಷಣಿಕ ಅರ್ಹತೆ:
ಜಿಲ್ಲಾ ಯೋಜನಾ ಸಹಾಯಕ – Graduation, Post Graduation Diploma in Management/Social Sciences/Nutrition
ಬ್ಲಾಕ್ ಸಂಯೋಜಕರು – ಪದವಿ
ಹುದ್ದೆಗಳ ವಿವರ:
ಜಿಲ್ಲಾ ಯೋಜನಾ ಸಹಾಯಕ – 1
ಬ್ಲಾಕ್ ಸಂಯೋಜಕರು – 1
ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ (WCD) ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಜಿಲ್ಲಾ ಯೋಜನಾ ಸಹಾಯಕ – 18,000 ರೂ.
ಬ್ಲಾಕ್ ಸಂಯೋಜಕರು – 20,000 ರೂ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ Office of the Deputy Director, Women and Child Development Department, Yadgir Room No: C-17, 1st Floor, District Administration Building Complex, Chittapura Road, Yadgir-585202 ಇವರಿಗೆ 07-10-2023 ರ ಮೊದಲು ಕಳುಹಿಸಬೇಕು.
WCD Yadgir Recruitment 2023 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20-09-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 07-10-2023
ಪ್ರಮುಖ ಲಿಂಕ್ ಗಳು:
ಅಧಿಸೂಚನೆ ಹಾಗೂ ಅರ್ಜಿ ನಮೂನೆ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: yadgir.nic.in