ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ (Yadgir District Court Recruitment 2024) ಯನ್ನು ಪ್ರಕಟಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ನೀರು ಸರಬರಾಜು ಮಂಡಳಿ ನೇಮಕಾತಿ 2024
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂಸ್ಥೆ ನೇಮಕಾತಿ
Yadgir District Court Recruitment 2024 ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಯಾದಗಿರಿ ಜಿಲ್ಲಾ ನ್ಯಾಯಾಲಯ (Yadgir District Court)
ವೇತನ ಶ್ರೇಣಿ: 27,650 ರೂ. ರಿಂದ 52,650 ರೂ.
ಹುದ್ದೆಗಳ ಸಂಖ್ಯೆ: 30
ಉದ್ಯೋಗ ಸ್ಥಳ: All India
ಶೈಕ್ಷಣಿಕ ಅರ್ಹತೆ:
ಯಾದಗಿರಿ ಜಿಲ್ಲಾ ನ್ಯಾಯಾಲಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10th, ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೊಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ಹುದ್ದೆಗಳ ವಿವರ:
ಶೀಘ್ರಲಿಪಿಗಾರರು ಗ್ರೇಡ್ 3 – 01
ಬೆರಳಚ್ಚುಗಾರರು – 05
ಜವಾನ – 24
ವೇತನ ಶ್ರೇಣಿ:
ಶೀಘ್ರಲಿಪಿಗಾರರು ಗ್ರೇಡ್ 3 – 27,650 ರೂ. ರಿಂದ 52,650 ರೂ.
ಬೆರಳಚ್ಚುಗಾರರು – 21,400 ರೂ. ರಿಂದ 42,000 ರೂ.
ಜವಾನ – 17,000 ರೂ. ರಿಂದ 28,950 ರೂ.
ವಯೋಮಿತಿ:
Yadgir District Court ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 03 ವರ್ಷ
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ: 05 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 200 ರೂ.
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 100 ರೂ. ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ.
Yadgir District Court Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16-01-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-02- 2024
ಪ್ರಮುಖ ಲಿಂಕ್’ಗಳು:
ಅಧಿಸೂಚನೆ: ಡೌನ್’ಲೋಡ್
ಆನ್‌ಲೈನ್ ಅರ್ಜಿ: Apply ಮಾಡಿ
ಅಧಿಕೃತ ವೆಬ್ ಸೈಟ್: yadgir.dcourts.gov.in